Friday, October 21, 2011

ರಾವನ್

Posted by Supreeth.K.S | Friday, October 21, 2011 | Category: |

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ತಮ್ಮ ಟಿಆರ್ ಪಿ  ಹೆಚ್ಚಿಸುವಲ್ಲಿ ನಿರತರಾಗಿರುವ ಸಮೂಹ ಮಾಧ್ಯಮಗಳು ಕೆಲವೊಮ್ಮೆ ಸತ್ಯಾವಸ್ಥೆಯನ್ನು ಮರೆತು ವರ್ತಿಸುತ್ತಿರುವುದು ನಿಜವಾಗಿಯೂ ಖೇದಕರ. ಇದೀಗ ಇಡೀ ಭರತ ಖಂಡವೇ ಐಶ್ವರ್ಯಾ ರೈ ಬಗ್ಗೆ ಮಾತನಾಡುತ್ತಿದೆ. ನವಂಬರ್ 1ರಂದು ಆಕೆಯ ಬರ್ತ್ ಡೇ. ಅದನ್ನು ಹೇಗೆ ಆಚರಿಸುತ್ತಾರೆ? ಅದೇ ತಿಂಗಳಲ್ಲಿ ಹೆರಿಗೆ ಬೇರೆ. ಮಗುವಿಗೆ ಯಾವ ಹೆಸರಿಡುತ್ತಾರೆ? ಹೀಗೆ ಚರ್ಚೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

Currently have 0 comments:

Leave a Reply